LATEST NEWS2 years ago
ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ
ಮೈಸೂರು: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕು ಹಿಮ್ಮಾವು ಗ್ರಾಮದಲ್ಲಿ ನಡೆದಿದೆ. ಹಿಮ್ಮಾವು ಗ್ರಾಮದ ಉಮೇಶ್ ಎಂಬಾತನ ಪತ್ನಿ ಬೇಬಿ (29) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಗೃಹಿಣಿ. ಹತ್ತು...