DAKSHINA KANNADA3 years ago
ತುಳುನಾಡ ಕಾರಣೀಕದ ಕ್ಷೇತ್ರ ಕೊಂಡಾಣದ ಹುಂಡಿಯಲ್ಲಿ ಕಾಂಡೋಮ್ ಪತ್ತೆ..!
ಉಳ್ಳಾಲ: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲ ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ...