DAKSHINA KANNADA1 year ago
ಮಂಗಳೂರು : ಪಾಪಿ ಉಗ್ರರ ದಾಳಿಯಿಂದಾಗಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ..!
ಮಂಗಳೂರಿನ ಕದ್ರಿಯಲ್ಲಿರುವ ಸೈನಿಕ ಸ್ಮಾರಕದಲ್ಲಿ ನಗರದ ಪ್ರಮುಖರು ಸೇರಿ ರಾಷ್ಟ್ರಸೇವೆಗಾಗಿ ಬಲಿದಾನ ಗೈದು ಹುತಾತ್ಮರಾದ ರಾಷ್ಟ್ರೀಯ ರೈಫಲ್ಸ್ನ ಸೈನಿಕರಾದ ಹವಾಲ್ದಾರ್ ಮನ್ದೀಪ್ ಸಿಂಗ್, ಲ್ಯಾನ್ಸ್ ನಾಯಕ್ ಕುಲವಂತ್ ಸಿಂಗ್, ಲ್ಯಾನ್ಸ್ ನಾಯಕ್ ದೇಬಶೀಷ್, ಸಿಪಾಯಿ ಸೇವಕ್...