LATEST NEWS2 years ago
ಹುಬ್ಬಳ್ಳಿ ಗಲಭೆ ಪ್ರಕರಣ: ಬಂಧಿತರ ಸಂಖ್ಯೆ 104ಕ್ಕೆ ಏರಿಕೆ-14 ದಿನ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಒಟ್ಟು 12 ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಬಂಧಿತರೆಲ್ಲರಿಗೂ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಗಲಭೆಯಲ್ಲಿ ದೇವಸ್ಥಾನ, ಮನೆ, ಆಸ್ಪತ್ರೆ ಹಾಗೂ ಪೋಸ್ಟ್...