ಹೆಬ್ರಿ : ಹೆಬ್ರಿ ತಾಲೂಕಿನ ಮಠದ ಬೆಟ್ಟು ಎಂಬಲ್ಲಿ ಹಾದು ಹೋಗುವ ಕೊಲ್ಲೂರು ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆ ಅಡ್ಡಿ ಪಡಿಸುತ್ತಿರುವ ಹಿನ್ನಲೆಯಲ್ಲಿ ಈ ಪ್ರತಿಭಟನೆ ನಡೆಸಲಾಗಿದೆ....
ಹೆಬ್ರಿ: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದ ಪರಿಣಾಮ ಕಾರ್ಮಿಕರೊಬ್ಬರು ಮೃತರಾದ ಘಟನೆ ಹೆಬ್ರಿಯ ಸೊಮೇಶ್ವರ್ ಎಂಬಲ್ಲಿ ನಡೆದಿದೆ. ಲಾರಿ ಕಾರ್ಮಿಕ ಶಿವರಾಜ್ ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದರು. ಈ ವೇಳೆ...
ಉಡುಪಿ: ಕಾರೊಂದು ಬೈಕ್ ನ್ನು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ನಾಡ್ಪಾಲು ಜಕ್ಕನಮಕ್ಕಿ...
ಸೋಮೇಶ್ವರ ಆಗುಂಬೆ ರಸ್ತೆಯಲ್ಲಿ ಎರಡು ಲಾರಿಗಳು 2 ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನಿಗೆ ಗಂಭೀರ ಗಾಯಗೊಂಡ ಘಟನೆ ಜೂ.17ರ ಸಂಜೆ ವೇಳೆ ನಡೆದಿದೆ. ಹೆಬ್ರಿ: ಸೋಮೇಶ್ವರ ಆಗುಂಬೆ ರಸ್ತೆಯಲ್ಲಿ ಎರಡು ಲಾರಿಗಳು 2...
ಕಾರು ಮತ್ತು ಬಸ್ ಢಿಕ್ಕಿ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯ ಸೀತಾನದಿ ಜಕ್ಕನಮಕ್ಕಿ ಬಳಿ ಇಂದು ಸಂಭವಿಸಿದೆ. ಉಡುಪಿ: ಕಾರು...
ಉಡುಪಿ: ಕಾರು ಪಲ್ಟಿ ಆಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ವ್ಯಾಪ್ತಿಯ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದಿದೆ. ಕಾರ್ಕಳ ಅಜೆಕಾರು ಮೂಲದ ವ್ಯಕ್ತಿಯೋರ್ವರಿಗೆ ಸೇರಿದ ಕಾರು ಇದಾಗಿದ್ದು ಬೆಂಗಳೂರಿನಿಂದ...
ಉಡುಪಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಕಾಲೇಜಿನ ಫ್ರಿನ್ಸಿಪಾಲ್ ಬೈದು ಅವಮಾನಿಸಿದರೆಂಬ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ...
ಉಡುಪಿ: ಹೊಳೆಯ ಬದಿಗೆ ಹೋಗಿದ್ದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ನಿನ್ನೆ ನಡೆದಿದೆ. ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್...
ಕಾರ್ಕಳ: ಕಾರ್ಕಳ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೃದಯಾಘಾತದಿಂದ ನಿನ್ನೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೆಬ್ರಿ ತಾಲ್ಲೂಕು ರಂಗನಮಕ್ಕಿ ನಿವಾಸಿ ರಾಮಕೃಷ್ಣ ಹೆಗ್ಡೆ (55) ಮೃತ ಶಿಕ್ಷಕ. ಇವರು ಮುನಿಯಾಲು ಪದವಿ ಪೂರ್ವ ಕಾಲೇಜಿನಲ್ಲಿ...
ಕಾರ್ಕಳ: ಅನಾರೋಗ್ಯದ ಕಾರಣದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಹೆಬ್ರಿ ತಾಲ್ಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಶೆಟ್ಟಿ (32) ನಿನ್ನೆ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಲಿ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ....