LATEST NEWS1 year ago
ಕುಂದಾಪುರದಲ್ಲಿ ಹೈಸ್ಕೂಲ್ ಬಾಲಕಿಗೆ ಹಾರ್ಟ್ ಅಟ್ಯಾಕ್-ಓದುತ್ತಿದ್ದಾಗಲೇ ಕುಸಿದು ಬಿದ್ದು ದುರಂತ ಅಂತ್ಯ..!
ಕುಂದಾಪುರ: ಪ್ರೌಢಶಾಲಾ ಬಾಲಕಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲೆ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತ ದುರ್ದೈವಿ. ಈಕೆ ಎಂಟನೇ...