DAKSHINA KANNADA3 years ago
ಇಲಿಪಾಷಾಣ ಸೇವಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿನಿ ಮೃತ್ಯು..!
ಸುಳ್ಯದಲ್ಲಿ ಇಲಿಪಾಷಾಣ ಸೇವಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿನಿ ಮೃತ್ಯು..! ಮಂಗಳೂರು : ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆಯ ಯಶಸ್ವಿನಿ...