DAKSHINA KANNADA2 years ago
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ 3ಲಕ್ಷ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ
ಮಂಗಳೂರು: ಮೈಕೊ ಎಲೆಕ್ಟ್ರಿಕ್ ಸಮೂಹ ಸಂಸ್ಥೆಯು 3 ಲಕ್ಷ ರೂ. ವೆಚ್ಚದ ಶುದ್ದ ಕುಡಿಯುವ ನೀರಿನ ಘಟಕವನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಹೊಸ ಕಟ್ಟಡದ ಆವರಣದಲ್ಲಿ ಜನರ...