DAKSHINA KANNADA3 years ago
ಮರಕ್ಕೆ ಡಿಕ್ಕಿ ಹೊಡೆದ ಕಂಟೈನರ್: ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಚಾಲಕ..
ಉಪ್ಪಿನಂಗಡಿ:ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಶಿರಾಡಿ ಕೊಡ್ಡೆಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ .75 ರಲ್ಲಿ ಬಳಿ ಬುಧವಾರ ತಡರಾತ್ರಿ ನಡೆದಿದೆ. ...