BANTWAL2 years ago
ವಿಟ್ಲ: ಜಲ್ಲಿ ಸಾಗಾಟದ ಲಾರಿ ಪಲ್ಟಿ-ಚಾಲಕನಿಗೆ ಗಾಯ
ವಿಟ್ಲ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಬಂಟ್ವಾಳದ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು...