ಹೊಸದಿಲ್ಲಿ: ಸುಪ್ರೀಂ ಕೋರ್ಟಿನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ (95) ಅವರು ಇಂದು ಬೆಳಗ್ಗೆ ದಿಲ್ಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. 1950ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದ ಅವರು, 70 ವರ್ಷಕ್ಕೂ...
ಹೊಸದಿಲ್ಲಿ: ಚುನಾವಣೆ ಪೂರ್ವವಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದಾರೆ. 47 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಮೂಲ ಸೌಕರ್ಯ ಕ್ಷೇತ್ರಕ್ಕೆ...
ಭಾರತೀಯ ಬ್ಯಾಂಕಿಂಗ್ ಸಂಸ್ಥೆಯು ಬ್ಯಾಂಕ್ ಉದ್ಯೋಗಿಗಳಿಗೆ ವಾರಕ್ಕೆ ಐದು ದಿನ ಕೆಲಸ, ಎರಡು ವಾರದ ರಜೆ, ಸಂಬಳ ಹೆಚ್ಚಳ ಮತ್ತು ನಿವೃತ್ತಿ ವೇತನದಾರರಿಗೆ ಗ್ರೂಪ್ ಮೆಡಿಕಲ್ ಇನ್ಷೂರೆನ್ಸ್ ಪಾಲಿಸಿಯನ್ನು ನೀಡಲು ಜು. 28ರಂದು ತೀರ್ಮಾನ ಪ್ರಕಟಿಸುವ...
ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ 2023ನೇ ಸಾಲಿನ ಸಿಎ ಇಂಟರ್ ಮತ್ತು ಫೈನಲ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಸಂಜಯ್ ಮಲ್ಯ ಅವರು ಉತ್ತೀರ್ಣರಾಗಿದ್ದಾರೆ. ಹೊಸದಿಲ್ಲಿ: ದಿ...
ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೋಚಿಂಗ್ ಸೆಂಟರ್ನ ಒಳಗಿದ್ದ ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಘಟನೆ ಹೊಸದಿಲ್ಲಿಯ ಮುಖರ್ಜಿ ನಗರದಲ್ಲಿ ಗುರುವಾರ ನಡೆದಿದೆ. ಹೊಸದಿಲ್ಲಿ: ಕಟ್ಟಡವೊಂದರಲ್ಲಿ ಅಗ್ನಿ ಅವಘಡ...
ನವದೆಹಲಿ: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ...
ಹೊಸದಿಲ್ಲಿ: ಸಮಾಜವಾದಿ ಸಿದ್ಧಾಂತಗಳ ಹರಿಕಾರ ಎನಿಸಿಕೊಂಡಿದ್ದ ವರಿಷ್ಠ ರಾಜಕಾರಣಿ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಮುಲಾಯಂ ಸಿಂಗ್ ಯಾದವ್ (82) ಅವರು ಉಸಿರಾಟದ ಸಮಸ್ಯೆ...
ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ ಜಾರಿಗೆ...
ಹೊಸದಿಲ್ಲಿ: ಸಮುದಾಯಗಳ ನಡುವೆ ಸೌಹಾರ್ದ ಕದಡುವ, ಸುಳ್ಳು ಸುದ್ದಿ ಪ್ರಸರಿಸುವಂತಹ ಒಟ್ಟು 45 ವೀಡಿಯೋಗಳನ್ನು 10 ಯೂಟ್ಯೂಬ್ ಚಾನೆಲ್ಗಳಿಂದ ಬ್ಲಾಕ್ ಮಾಡಲು ಸರ್ಕಾರ ಆದೇಶಿಸಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್...
ನವದೆಹಲಿ: ಪ್ರಧಾನಿ ಹುಟ್ಟುಹಬ್ಬದ ಸಲುವಾಗಿ ವಿಶೇಷ ಸರಕು ಸಾಗಣೆ ವಿಮಾನದಲ್ಲಿ ನಮೀಬಿಯಾದಿಂದ ಎಂಟು ಚಿರತೆಗಳು ಇಂದು ಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗುತ್ತಿದೆ....