ಹೊಸದಿಲ್ಲಿ: ಇತ್ತೀಚೆಗೆ ನಗರಗಳಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಬೀದಿ ನಾಯಿಗಳು ಕಚ್ಚಿದರೆ, ಶ್ವಾನಗಳಿಗೆ ಆಹಾರ ಹಾಕುವವರನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದೆ. ಅಲ್ಲದೆ, ನಾಯಿ ಕಡಿತಕ್ಕೆ...
ನವದೆಹಲಿ: ದೇಶದಾದ್ಯಂತ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದಂತೆ ಇಂದಿನಿಂದ ಗೃಹ ಬಳಕೆಯ ಅಡುಗೆ ಅನಿಲದ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ...
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಖಾಸಗಿ ಕಾರ್ಯದರ್ಶಿ ಪಿ.ಪಿ ಮಾಧವನ್ ವಿರುದ್ಧ ಮಹಿಳೆಯೋರ್ವರ ದೂರಿನ ಅನ್ವಯ ಅತ್ಯಾಚಾರ ಆರೋಪ ಕೇಳಿಬಂದಿದೆ. ಅವರ ವಿರುದ್ಧ ದಿಲ್ಲಿ ಪೊಲೀಸರು ಅತ್ಯಾಚಾರ ಮತ್ತು ಬೆದರಿಕೆ ಅಪರಾಧ ಪ್ರಕರಣ...
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನ ತಾಯಿಯ ಬಗೆಗಿನ ನೆನಪುಗಳಿಗೆ ಭಾವನಾತ್ಮಕ ಸ್ಪರ್ಶವಿತ್ತು ಅಕ್ಷರಕ್ಕಿಳಿಸಿದ ಸುಂದರ ಬರಹ… ತಾಯಿ...
ಹೊಸದಿಲ್ಲಿ: ವಿವಾಹ ಮಾಡಿಕೊಳ್ಳದೆಯೇ ದೀರ್ಘಾವಧಿಯಿಂದ ಸಹ ಸಾಂಗತ್ಯದಲ್ಲಿಯೇ ಇದ್ದ ಜೋಡಿಗೆ ಜನಿಸಿದ ಮಕ್ಕಳಿಗೂ ಕೂಡಾ ತಂದೆಯ ಕುಟುಂಬಕ್ಕೆ ಸಂಬಂಧಿತ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ದೀರ್ಘಾವಧಿ ಲಿವ್-ಇನ್ ಸಂಬಂಧ ಎನ್ನುವುದು ವಿವಾಹದ...
ಹೊಸದಿಲ್ಲಿ: ಭಾರತದ ಪತ್ರಿಕಾ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಕೆ ಪ್ರಸಾದ್ ಅವರ ಸ್ಥಾನಕ್ಕೆ ಇದೀಗ ರಂಜನಾ...
ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರವಧಿಯು ಜುಲೈ 24ಕ್ಕೆ ಕೊನೆಯಾಗಿ, ಜುಲೈ 25ರಂದು ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮಧ್ಯೆ ನೂತನ ರಾಷ್ಟ್ರಪತಿಯಾಗಿ ಯಾರು ಆಯ್ಕೆಯಾಗಲಿದ್ದಾರೆಂಬ...
ಹೊಸದಿಲ್ಲಿ: ದೇಶಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದರೂ ಮಾಸ್ಕ್ ಧರಿಸಲು ಒಪ್ಪದ ಪ್ರಯಾಣಿಕರನ್ನು ಮುಲಾಜಿಲ್ಲದೇ ವಿಮಾನದಿಂದ ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ನಿರ್ದಶನಾಲಯ (ಡಿಜಿಸಿಎ) ಕಟ್ಟುನಿಟ್ಟಿನ ಸೂಚನೆ ನೀಡಿದೆ. ದಿಲ್ಲಿ...
ಹೊಸದಿಲ್ಲಿ: ಲೈಂಗಿಕ ಕಾರ್ಯಕರ್ತೆಯರಲ್ಲಿ ದಾಳಿ ಅಥವಾ ವಿಚಾರಣೆ ವೇಳೆ ಅಮಾನವೀಯವಾಗಿ ವರ್ತಿಸದೆ ದೈಹಿಕ ಹಿಂಸೆ ನೀಡಬಾರದು ಎಂದು ನಿನ್ನೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಈ ಬಗ್ಗೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್ ‘ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಮೇಲೆ...
ಹೊಸದಿಲ್ಲಿ: ಮಗಳು ಶೀನಾ ಬೋರಾ ಎಂಬವರನ್ನು ಕೊಲೆಗೈದು 2015ರಲ್ಲಿ ಜೈಲಿಗೆ ಸೇರಿದ್ದ ಮಾಜಿ ಮಾಧ್ಯಮ ಕಾರ್ಯನಿರ್ವಾಹಕಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಈ ಬಗ್ಗೆ ತೀರ್ಪು ನೀಡಿರುವ ಸುಪ್ರೀಂಕೋರ್ಟ್ “ಮಗಳನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ...