BELTHANGADY5 months ago
ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಮೂಗನ್ನೇ ಕಚ್ಚಿ ತುಂಡರಿಸಿದ ಯುವಕ..!
ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ಬಳಿಕ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ...