LATEST NEWS2 years ago
ಭಟ್ಕಳ: ಬೈಕ್ ಸ್ಕಿಡ್-ತೀವ್ರ ರಕ್ತಸ್ರಾವದಿಂದ ಯುವಕ ಸಾವು
ಭಟ್ಕಳ: ಮನೆಗೆ ಹೋಗುವಾಗ ದಾರಿ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್ ಆಗಿ ಗಂಭೀರ ರಕ್ತಸ್ರಾವದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಟ್ಕಳದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮುರ್ಡೇಶ್ವರದ ಗುಮ್ಮನ ಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ...