BELTHANGADY1 year ago
Belthangady: ಒಂದುವರೆ ತಿಂಗಳ ಮಗು ಸಾವು -ವೈದ್ಯರ ನಿರ್ಲಕ್ಷ್ಯಕ್ಕೆ ತರಾಟೆಗೆ ತೆಗೆದುಕೊಂಡ ವಸಂತ ಬಂಗೇರಾ..!
ಕಫದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಒಂದುವರೆ ತಿಂಗಳ ಹೆಣ್ಣು ಮಗುವೊಂದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳ್ತಂಗಡಿ: ಕಫದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಒಂದುವರೆ ತಿಂಗಳ ಹೆಣ್ಣು...