ಮಂಗಳೂರು: ಸಬ್ ಜೈಲಿನಲ್ಲಿ ಭಾನುವಾರ ನಡೆದ ಖೈದಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಕೈದಿಗಳನ್ನು ಸ್ಥಳಾಂತರ ಮಾಡಿದೆ. ಆದರೆ ಖೈದಿಗಳು ಇಲ್ಲಿಂದ ಮತ್ತೊಂದು ಜೈಲಿಗೆ ಹೋಗಲು ಒಪ್ಪದ ಕಾರಣ ಅವರನ್ನು ಬಲವಂತವಾಗಿ ಕರೆದೊಯ್ಯಬೇಕಾದ ಸ್ಥಿತಿ ಎದುರಾಗಿತ್ತು....
ಮಂಗಳೂರು: ಸ್ಮಾರ್ಟ್ ಸಿಟಿಯಾಗಿ ಗುರುತಿಸಿಕೊಂಡಿರುವ ಮಂಗಳೂರು ನಗರದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇವುಗಳ ನಡುವೆ ಬ್ಯಾಂಕಿಂಗ್ ಕ್ಷೇತ್ರದ ತೊಟ್ಟಿಲು ಎನ್ನುವ ಹೆಗ್ಗಳಿಕೆಯನ್ನು ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಸಂಘ ಸಂಸ್ಥೆಗಳು, ಬ್ಯಾಂಕ್ಗಳು...
ಮಂಗಳೂರು: ಮಂಗಳೂರು ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ ಮಂಗಳೂರು ವಿವಿ ಪ್ರಾಧ್ಯಾಪಕ ಜೈಶಂಕರ್, ರಾಯಚೂರು ವಿವಿ ಕುಲಪತಿ ಹುದ್ದೆಗಾಗಿ ಆಸೆ ಪಟ್ಟು 17.50 ಲಕ್ಷ ರೂಪಾಯಿ ಲಂಚ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ...