International news1 week ago
ಸಿರಿಯಾ ಸರ್ವಾಧಿಕಾರಿಯ ಆಡಳಿತ ಅಂತ್ಯಹಾಡಲು ಕಾರಣ 14 ವರ್ಷದ ಹುಡುಗ !
ಮಂಗಳೂರು/ ಡಮಾಸ್ಕಸ್: ಸಿರಿಯಾದಲ್ಲಿ ಬಂಡುಕೋರರು ನಡೆಸಿದ ಸುದೀರ್ಘ ಹೋರಾಟಕ್ಕೆ ಜಯ ಸಿಕ್ಕಿದೆ. ಅಸ್ಸಾದ್ ಸರ್ಕಾರ ಪತನಗೊಂಡಿದೆ. ಅಧ್ಯಕ್ಷ ಮತ್ತು ಅವರ ಕುಟುಂಬಕ್ಕೆ ರಷ್ಯಾ ಆಶ್ರಯ ನೀಡಿದೆ. ಪ್ರತಿಭಟನೆಗಳು ಹೆಚ್ಚಾದಂತೆ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ದೇಶದಿಂದ ಪಲಾಯನ...