LATEST NEWS2 weeks ago
ಇಂದಿನಿಂದ ಚಳಿಗಾಲದ ಅಧಿವೇಶನ; 15 ವಿಧೇಯಕಗಳ ಮಂಡನೆ
ಮಂಗಳೂರು/ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲ ದ ಅಧಿವೇಶನ ನಡೆಯಲ್ಲಿದ್ದು, ಹತ್ತು ದಿನಗಳ ಅಧಿವೇಶನದಲ್ಲಿ ಬಾಣಂತಿಯರ ಸಾವು, ವಕ್ಫ್ ಆಸ್ತಿ ಮತ್ತಿತರ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ...