LATEST NEWS2 years ago
ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ಕೊನೆಯುಸಿರೆಳೆದ ಪುಟ್ಟ ಬಾಲಕ…
ಕಲಬುರಗಿ: ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿದ ಪರಿಣಾಮ ಆರು ವರ್ಷದ ಪುಟ್ಟ ಬಾಲಕನೊಬ್ಬ ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ ತಾಲೂಕಿನ ಗೋಳಾ ಗ್ರಾಮದಲ್ಲಿ ನಡೆದಿದೆ. ಗೋಳಾ (ಕೆ) ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ...