LATEST NEWS1 day ago
2 ಮಕ್ಕಳ ತಂದೆಯನ್ನ ಮದುವೆಯಾಗಲು ಮಹಿಳೆಯರಿಬ್ಬರ ಗ*ಲಾಟೆ; ಚಾ*ಕು ಇ*ರಿತ
ಮಂಗಳೂರು/ಬೆಂಗಳೂರು: ವ್ಯಕ್ತಿಯೊಬ್ಬನನ್ನು ಮದುವೆಯಾಗಲು ಮಹಿಳೆಯರಿಬ್ಬರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಂಜನಾನಗರದಲ್ಲಿ ನಡೆದಿದೆ. ರವಿ ಎಂಬ ವ್ಯಕ್ತಿಯನ್ನು ವಿವಾಹವಾಗಲು ರುಕ್ಮಿಣಿ(38) ಹಾಗೂ ಭಾಗ್ಯ(40) ರಂಪಾಟ ಮಾಡಿಕೊಂಡ ಮಹಿಳೆಯರು ಎಂದು ಗುರುತಿಸಲಾಗಿದೆ....