LATEST NEWS6 days ago
ಇನ್ನು ಮುಂದೆ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿ 2:45 ಗಂಟೆ ಮಾತ್ರ
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ. ಹೊಸ ನಿಯಮ ಈ ವರ್ಷದ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ....