FILM2 months ago
ಪುನೀತ್ ರಾಜ್ಕುಮಾರ್ ಅಗಲಿಕೆಗೆ 3 ವರ್ಷ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. ಆದ್ರೆ 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ...