ಕುಂದಾಪುರ: ತುಳುನಾಡಿನಲ್ಲಿ ಕೊರಗಜ್ಜನ ದೈವದ ಕಾರ್ಣಿಕದ ಶಕ್ತಿ ಅಪಾರವಾದದ್ದು. ಹಾಗಾಗಿ ನಂಬುವ ಜನರಿಗೆ ಕೊರಗಜ್ಜ ಯಾವತ್ತೂ ಕೈ ಬಿಡುದಿಲ್ಲ ಎಂಬ ನಂಬಿಕೆ ಇದೆ. ಆ ನಂಬಿಕೆಯಂತೆ ಉಡುಪಿ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ ನಡೆದಿದೆ. ಕುಂದಾಪುರದ ಯುವಕನೋರ್ವ...
ಮಂಗಳೂರು: ಬಕ್ರೀದ್ ಹಾಗೂ ಇತರ ಹಬ್ಬಗಳ ಸಂದರ್ಭದಲ್ಲಿ ಗೋವಂಶ ಬಲಿ ನಿಷೇಧ ಇರುವ ಬಗ್ಗೆ ಜಾಗೃತಿ ಮತ್ತು ಬಲಿ ಕೊಡದಂತೆ ಎಲ್ಲಾ ಕಟ್ಟುನಿಟ್ಟಿನ ಮುಂಜಾಗ್ರತ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಣ್ಣಗುಡ್ಡ ಪ್ರಖಂಡ...
ಮಂಗಳೂರು: ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ಈ ಕುರಿತು ಟ್ವೀಟ್...
ಬೆಂಗಳೂರು : ಕೋರ್ಟ್ ಆದೇಶ ಉಲ್ಲಂಘಿಸಿ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಿದ್ದ ಆರೋಪದ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ಎರಡು ದೂರು ದಾಖಲಾಗಿತ್ತು....
ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪುರಸಭಾ ಮುಖ್ಯಾಧಿಕಾರಿ ಪುಷ್ಪಲತಾ.! ಮೈಸೂರು:ಇಲ್ಲಿನ ಪಟ್ಟಣದ ಪುರಸಭೆಯ ಮುಖ್ಯಾಧಿಕಾರಿ ಪುಷ್ಪಲತಾ, ಕಾಮಗಾರಿ ಬಿಲ್ ಪಾವತಿಗಾಗಿ ಗುತ್ತಿಗೆದಾರರೊಬ್ಬರಿಂದ 25 ಸಾವಿರ ಲಂಚ...
ನೀರು ಕೊಡ್ತೀರಾ ಅಕ್ಕ! ಎಂದವ ಕತ್ತಿನ ಚಿನ್ನದ ಸರ ಎಗರಿಸಿ ಪರಾರಿಯಾದ..! ಉಡುಪಿ: ಬಾಯಾರಿಕೆಯಾಗುತ್ತಿದೆ ನೀರು ಕೊಡಿ ಎಂದು ಒಬ್ಬಂಟಿ ಮಹಿಳೆಯ ಮನೆಗೆ ಬಂದ ಅಪರಿಚಿತನೋರ್ವ ಆಕೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರವನ್ನು ದೋಚಿ...