LATEST NEWS3 months ago
Watch video: ವೈರಲ್ ಆಗುತ್ತಿದೆ ಬೆಂಗಳೂರಿನ 3D ಬಿಲ್ಬೋರ್ಡ್
ಬೆಂಗಳೂರು: ಪ್ರತಿಯೊಂದು ಬ್ರಾಂಡ್, ಕಂಪೆನಿ ಕೂಡಾ ತಮ್ಮ ಉತ್ಪನ್ನಗಳು ಮತ್ತು ತಮ್ಮ ಕಂಪೆನಿಯ ಬಗ್ಗೆ ಪ್ರಚಾರ ಮಾಡಲು ಹಾಗೂ ಗ್ರಾಹಕರನ್ನು ಆಕರ್ಷಿಸಲು ಟಿ.ವಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಭಿನ್ನ ವಿಭಿನ್ನ ಜಾಹೀರಾತುಗಳನ್ನು ನೀಡುತ್ತಿರುತ್ತಾರೆ. ಅದೇ ರೀತಿ...