LATEST NEWS3 months ago
ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ..! ನಾಲ್ವರು ದರೋಡೆಕೋರರ ಬಂಧನ..!
ಮಂಗಳೂರು : ಮಂಗಳೂರಿನ ಉರ್ವದ ಕೋಟೆ ಕಣಿಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ಸಕಲೇಶಪುರ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಘಟನೆ ನಡೆದ ಕೇವಲ ಐದೇ ಘಂಟೆಯಲ್ಲಿ...