LATEST NEWS2 days ago
ಮಂಗಳೂರು: 4 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ
ಮಂಗಳೂರು: ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಶಿಶುಗಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ತೇಜ...