LATEST NEWS3 years ago
ಏರ್ ಇಂಡಿಯಾ ಮೇಲೆ ಬೃಹತ್ ಸೈಬರ್ ದಾಳಿ: 45 ಲಕ್ಷ ಪ್ರಯಾಣಿಕರ ಮಾಹಿತಿ ಸೋರಿಕೆ..!
ನವದೆಹಲಿ: ಸರ್ಕಾರಿ ಸ್ವಾಮ್ಯದ ಏರ್ಇಂಡಿಯಾದ ಮೇಲೆ ಬೃಹತ್ ಸೈಬರ್ ದಾಳಿ ನಡೆದಿದ್ದು, ಸುಮಾರು 45 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರ ವೈಯಕ್ತಿಕ ಮಾಹಿತಿ ಹ್ಯಾಕ್ ಮಾಡಲಾಗಿದೆ.ಇದರಿಂದಾಗಿ ಲಕ್ಷಾಂತರ ಪ್ರಯಾಣಿಕರ ವೈಯಕ್ತಿಕ ವಿವರಗಳನ್ನು ಕಳವು ಮಾಡಲಾಗಿದೆ. ಕದ್ದ ದತ್ತಾಂಶವು...