FILM3 months ago
70ನೇ ರಾಷ್ಟ್ರೀಯ ಸಿನೆಮಾ ಪ್ರಶಸ್ತಿ ಘೋಷಣೆ.. ರಿಶಬ್ ಶೆಟ್ಟಿಗೆ ಅತ್ಯುತ್ತಮ ನಾಯಕ ಪ್ರಶಸ್ತಿ
ನವದೆಹಲಿ/ಮಂಗಳೂರು: ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು ಈ ಬಾರಿ ಕನ್ನಡ ಚಿತ್ರರಂಗಕ್ಕೆ ಹಲವು ಪ್ರಶಸ್ತಿಗಳು ಅರಸಿ ಬಂದಿದೆ. ಕಾಂತಾರ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ...