LATEST NEWS3 years ago
ದೇಶದಲ್ಲಿ ಕೊರೊನಾ ಮಹಾಸ್ಫೋಟ: 24 ಗಂಟೆಯಲ್ಲಿ 4,03,738 ಜನರಲ್ಲಿ ಸೋಂಕು:4,092 ಜನರು ಮಹಾಮಾರಿಗೆ ಬಲಿ..!
ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಮುಂದುವರೆದಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 4,03,738 ಜನರಲ್ಲಿ ಸೋಂಕು ಪತ್ತೆಯಾಗಿದೆ.ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ....