LATEST NEWS9 hours ago
ಗಣರಾಜ್ಯೋತ್ಸವಕ್ಕೆ ವಿವಿಧ ಕ್ಷೇತ್ರದ ಸಾಧಕರಿಗೆ ಆಹ್ವಾನ
ಮಂಗಳೂರು/ನವದೆಹಲಿ : ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ಜ.26ರಂದು ನಡೆಯಲಿರುವ 76ನೇ ಗಣರಾಜ್ಯೋತ್ಸವ ಮೆರವಣಿಗೆಗೆ 10,000 ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ. ಗ್ರಾ.ಪಂ. ಅಧ್ಯಕ್ಷರಾಗಿ ಸಾಧನೆ ಮಾಡಿದವರು, ಪ್ಯಾರಾಲಿಂಪಿಕ್ಸ್ ಕೂಟದಲ್ಲಿ ಸಾಧನೆ ಮಾಡಿದವರು, ಕೈಮಗ್ಗ ಕುಶಲಕರ್ಮಿಗಳು, ಅರಣ್ಯ ಮತ್ತು ವನ್ಯಜೀವಿ...