DAKSHINA KANNADA1 month ago
ಇದು ಸಿದ್ದರಾಮಯ್ಯರನ್ನ ಮುಗಿಸೋ ಅತೀ ದೊಡ್ಡ ಷಡ್ಯಂತ್ರ : ಸಚಿವ ದಿನೇಶ್ ಗುಂಡೂರಾವ್
ಮಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ಏನೂ ತಪ್ಪು ಮಾಡಿಲ್ಲ. ಯಾವ ಅಧಿಕಾರವನ್ನೂ ಅವರು ದುರ್ಬಳಕೆ ಮಾಡಿಲ್ಲ. ಮುಡಾ ವಿಚಾರದಲ್ಲಿ ಎಲ್ಲವೂ ಕಾನೂನುಬದ್ಧವಾಗಿಯೇ ಮಾಡಲಾಗಿದೆ. ಆದರೆ ಬಿಜೆಪಿ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ...