DAKSHINA KANNADA1 month ago
ಮಂಗಳೂರಿನಲ್ಲಿ ಮೊದಲ ಮಳೆಗೆ ಜೀವ ಬ*ಲಿ; ಆಟೋರಿಕ್ಷಾ ತೋಡಿಗೆ ಬಿದ್ದು ಚಾಲಕ ಸಾ*ವು
ಮಂಗಳೂರು : ಮಂಗಳೂರಿನಲ್ಲಿ ಆರಂಭಿಕ ಮಳೆಗೆ ಜೀವವೊಂದು ಬ*ಲಿಯಾಗಿದೆ. ಶುಕ್ರವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಮಂಗಳೂರಿನ ಕೊಟ್ಟಾರ ಅಬ್ಬಕ್ಕ ನಗರದಲ್ಲಿನ ತೋಡಿನಲ್ಲಿ ಭರ್ತಿ ನೀರು ತುಂಬಿ ಹರಿದಿದೆ. ರಸ್ತೆಯನ್ನೂ ಮೀರಿ ನೀರು ಹರಿಯುತ್ತಿದ್ದ...