LATEST NEWS6 months ago
ಮೈಸೂರು ದಸರಾ 2024: ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿ ಅಭಿಮನ್ಯು ಹೆಗಲಿಗೆ
ಮೈಸೂರು ದಸರಾ ಜಗತ್ಪ್ರಸಿದ್ಧಿ. ಮೈಸೂರು ದಸರಾವನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಜನರು ಬರುತ್ತದೆ. ದಸರಾ ಮಹೋತ್ಸವಕ್ಕಾಗಿ ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಅರಣ್ಯ ಇಲಾಖೆ ಸಕಲ ಸಿದ್ದತೆ ಮಾಡಿಕೊಳ್ಳುತ್ತದೆ. 2024 ವಿಶ್ವ ವಿಖ್ಯಾತ ಮೈಸೂರು ದಸರಾ...