LATEST NEWS2 months ago
ಅಸಹಜ ಲೈಂ*ಗಿಕ ದೌರ್ಜನ್ಯ : ಸೂರಜ್ ರೇವಣ್ಣಗೆ ಜಾಮೀನು ಮಂಜೂರು
ಬೆಂಗಳೂರು : ಅಸಹಜ ಲೈಂ*ಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ(ಜು.22) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೊಳೆನರಸೀಪುರ ಗ್ರಾಮೀಣ...