LATEST NEWS1 month ago
27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಕೆಜಿಎಫ್ ಹೊಗಳಿದ್ದ ಯೂಟ್ಯೂಬರ್!
ಮುಂಬೈ : ಖ್ಯಾತ ಯೂಟ್ಯೂಬರ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಪ್ರಖ್ಯಾತರಾಗಿರುವ ಅಬ್ರದೀಪ್ ಸಹಾ ಇಹಲೋಕ ತ್ಯಜಿಸಿದ್ದಾರೆ. ಅಂಗ್ರಿ ರ್ಯಾಂಟ್ಮ್ಯಾನ್ ಎಂದೇ ಖ್ಯಾತರಾಗಿರುವ ಅಬ್ರದೀಪ್ ಸಹಾ ತಮ್ಮ 27 ನೇ ವಯಸ್ಸಿಗೆ ಅಸುನೀಗಿದ್ದಾರೆ. ಅವರು ಏಪ್ರಿಲ್ 16...