BANTWAL3 months ago
5 ವರ್ಷಗಳಿಂದ ತಲೆಮರೆಸಿಕೊಂಡಿದ್ದ 18 ಆರೋಪಿಗಳ ಬ೦ಧನ..!
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊ೦ದರಲ್ಲಿ ಆರೋಪಿಗಳಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ 18 ಮಂದಿ ಆರೋಪಿಗಳನ್ನು ಪೊಲೀಸರು ಬ೦ಧಿಸಿದ್ದಾರೆ. ಉತ್ತರ ಪ್ರದೇಶ ರಾಜ್ಯದ ಬಲಿಯಾ...