BANTWAL1 year ago
ಬಂಟ್ವಾಳ : 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ರಮೇಶ್ ಬಂಧನ..!
ಮಹಿಳೆಗೆ ಕಿರುಕುಳ, ಮನೆ ಕಳವು ಸೇರಿದಂತೆ ಮತ್ತಿತರ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ : ಮಹಿಳೆಗೆ ಕಿರುಕುಳ,...