ಕಡಬ: ಕಾಲೇಜು ವಿದ್ಯಾರ್ಥಿನಿಯರ ಮೇಲೆ ಅಸಿಡ್ ದಾಳಿ ಪ್ರಕರಣವನ್ನು ಖಂಡಿಸಿ ಕಡಬದಲ್ಲಿ ಎವಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಆ್ಯಸಿಡ್ ಎರಚಿದ ಆರೋಪಿ ಅಬೀನ್ ಎಂದು ಗುರುತಿಸಲಾಗಿದೆ. ಆ್ಯಸಿಡ್ ದಾಳಿಗೆ ಸರಕಾರದ ವೈಫಲ್ಯವೇ ಕಾರಣ. ಕಡಬದಲ್ಲಿ...
ಮಂಗಳೂರು: ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉದ್ಯೋಗಿಗಳ ನೇಮಕಾತಿ ಪ್ರಕರಣದಲ್ಲಿ ಕೈಜೋಡಿಸಿದ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು, ಪರೀಕ್ಷಾಂಗ ಕುಲಸಚಿವರನ್ನು ಅಮಾನತುಗೊಳಿಸಬೇಕು ಹಾಗೂ ಪ್ರಭಾರ ಕುಲಪತಿ ರಾಜಿನಾಮೆ ನೀಡಬೇಕು, ರಾಜ್ಯ ಸರ್ಕಾರ...
ಮಂಗಳೂರು : ಹಂಪನಕಟ್ಟೆಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಮಾಜಿ ಶಾಸಕ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಏರ್ಪಡಿಸಿದ್ದ ದಿಲ್ಲಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಶಂಸುಲ್ ಇಸ್ಲಾಂ ಅವರ ಬಿ.ವಿ.ಕಕ್ಕಿಲ್ಲಾಯ ಸಂಸ್ಮರಣಾ ಉಪನ್ಯಾಸ ಕಾರ್ಯಕ್ರಮದ ವಿರುದ್ಧ ಎಬಿವಿಪಿ...
ಕೇಂದ್ರ ಸರಕಾರ 2020 ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ- ಎನ್ಇಪಿ ಯನ್ನು ಪ್ರಸ್ತುತ ರಾಜ್ಯ ಸರಕಾರ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕಾರ್ಕಳ ಘಟಕದ ವತಿಯಿಂದ ಪ್ರತಿಭಟನೆ ನಡೆದು ಎನ್ಇಪಿಯನ್ನು...
ವಿವಿಧ ಸಂಘಟನೆಗಳು ಘಟನೆಯ ಕುರಿತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು ಘಟನೆಯನ್ನು ಖಂಡಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವತಿಯಿಂದ ನಗರದ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಉಡುಪಿ...
ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪ ವ್ಯಕ್ತವಾಗಿದೆ. ಉಡುಪಿ : ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪ ವ್ಯಕ್ತವಾಗಿದೆ. ಕಾಪು ತಾಲೂಕಿನ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬ ಪ್ರಶ್ನಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಂದು ಏಕಾಏಕಿ ಪ್ರತಿಭಟನೆ ನಡೆಯಿತು. ವಿವಿ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಕೊಣಾಜೆಯ ಮಂಗಳೂರು ವಿ ವಿ...
ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ. ಮಂಗಳೂರು : ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ...
ಮಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಮುಗಿಯುವವರೆಗೆ ಯಾವುದೇ ಅಧಿಕ ಶುಲ್ಕ ವಿಧಿಸದೆ ಬಸ್ ಪಾಸ್ನ ಕಾಲಾವಧಿ ವಿಸ್ತರಿಸುವಂತೆ ಆಗ್ರಹಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರಿನ ಕ್ಲಾಕ್ ಟವರ್...
ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಒಬ್ಬಳು ವಿದ್ಯಾರ್ಥಿನಿ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಸೇರುವುದಕ್ಕಾಗಿ ಎನ್ಒಸಿ ಪಡೆದಿದ್ದಾರೆ. ಈ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ...