ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಒಬ್ಬಳು ವಿದ್ಯಾರ್ಥಿನಿ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಸೇರುವುದಕ್ಕಾಗಿ ಎನ್ಒಸಿ ಪಡೆದಿದ್ದಾರೆ. ಈ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ...
ಕುಂದಾಪುರ: ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಕೊಲ್ಲೂರಿನಲ್ಲಿ ಇದುವರೆಗೂ ಕೂಡ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲದಿದ್ದುದರಿಂದ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಕುಂದಾಪುರದಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೇ ಇಂದು ಪ್ರತಿಭಟನೆ ನಡೆಸಿದರು. ದೂರದ ಕೊಲ್ಲೂರಿನಿಂದ...
ಮಂಗಳೂರು: ನಗರದ ರಥಬೀದಿಯಲ್ಲಿರುವ ದಯಾನಂದ ಪೈ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದ ವಿಚಾರಕ್ಕೆ ಸಂಬಂಧ ಪಟ್ಟಂತೆ ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ದಾಖಲಾದ ಸುಳ್ಳು ಮೊಕದ್ದಮೆ ಹಿಂಪಡೆದು, ಸುಳ್ಳು ದೂರು ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ...
ಮಂಗಳೂರು: ನಗರದ ರಥಬೀದಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ಗೆ ಸಂಬಂಧಿಸಿದಂತೆ ಗಲಾಟೆನಂತರ ಎಬಿವಿಪಿ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಬರುತ್ತಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸಂಘ ಮಂಗಳೂರು ನಗರ ಪೊಲೀಸ್...
ಮಂಗಳೂರು: ಮಂಗಳೂರಿನಲ್ಲಿ ಹಿಜಾಬ್ ವಿವಾದ ವಿಕೋಪಕ್ಕೆ ಏರಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು. ಆದರೆ ಅಲ್ಲಲ್ಲಿ ಈ ಸಂಘರ್ಷ ತಲೆದೋರುತ್ತಲೇ ಇದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್ಸ್ಟ್ರೀಟ್ನಲ್ಲಿರುವ ಡಾ.ಪಿ. ದಯಾನಂದ ಪೈ – ಪಿ. ಸತೀಶ್...
ಮಂಗಳೂರು: ನಗರದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾಲೇಜು ಆಡಳಿತ ಮಂಡಳಿಯ ಕಿರುಕುಳವೇ ಕಾರಣ. ಈ ಬಗ್ಗೆ ಸೂಕ್ತ ತನಿಖೆಗೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
ಬೆಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಾಜಿ ರಾಜ್ಯಾಧ್ಯಕ್ಷರಾದ ಮನೋಹರ ತುಳಜಾರಾಮ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ವಾಸವಿದ್ದ ಅವರು...
ವಿವಿಯಲ್ಲಿನ ಲೈಂಗಿಕ ಕಿರುಕುಳವನ್ನು ಮುಚ್ಚಿಟ್ಟ ಮಾಜಿ ಕುಲಸಚಿವ ಪ್ರೊ| ಎ.ಎಂ. ಖಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ.. ಮಂಗಳೂರು : ಎರಡು ವರ್ಷಗಳ ಹಿಂದೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ...
ಡ್ರಗ್ಸ್ ಮಾಫಿಯ ಮಟ್ಟ ಹಾಕಲು ರಾಜ್ಯ ಸರ್ಕಾರಕ್ಕೆ ABVP ಆಗ್ರಹ..! ಮಂಗಳೂರು : ಡ್ರಗ್ಸ್ ಮಾಫಿಯ ವಿರುದ್ಧ ಅಖಿಲಾ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯದಲ್ಲಿ ಡ್ರಗ್ಸ್...