DAKSHINA KANNADA2 years ago
ಮಳಲಿ ಮಸೀದಿ ಹೆಸರು ನಮೂದಿಗೆ A.C ಕೋರ್ಟ್ನಿಂದ ತಡೆಯಾಜ್ಞೆ
ಮಂಗಳೂರು: ಮಳಲಿ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ಆರ್ಟಿಸಿಯಲ್ಲಿ ಕಾಲಂ ನಂ. 11ರಲ್ಲಿ ಮಸೀದಿಯ ಹೆಸರು ನಮೂದಿಗೆ ಸಹಾಯಕ ಆಯುಕ್ತರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಮಸೀದಿ ಜಾಗದ ಆರ್ಟಿಸಿಯ ಕಾಲಂ ನಂ. 9ರಲ್ಲಿ ಜಾಗದ ಮಾಲಕರು ಸರಕಾರ...