ಮಂಗಳೂರು: ಕೈಗಾರಿಕೆಗಳಿಗೆ ಲಂಚ ಸ್ವೀಕರಿಸಿ ಪರವಾನಿಗೆ ಪತ್ರ ನೀಡಿದ ಪ್ರಕರಣವೊಂದರಲ್ಲಿ ಫ್ಯಾಕ್ಟರೀಸ್ ಆ್ಯಂಡ್ ಬಾಯ್ಲರ್ಸ್ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಮಂಗಳೂರಿನ ಕೊಟ್ಟಾರದಲ್ಲಿರುವ ಫ್ಯಾಕ್ಟರೀಸ್ ಆ್ಯಂಡ್ ಬಾಯ್ಲರ್ಸ್ ಇಲಾಖೆಯ ಸಹಾಯಕ ನಿರ್ದೇಶಕರ...
ನವದೆಹಲಿ: ಇತ್ತೀಚೆಗೆ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸಿದ ಹಿನ್ನೆಲೆ ಈ ಆದೇಶವನ್ನು ಪ್ರಶ್ನಿಸಿ ಪೊಲೀಸ್ ಮಹಾಸಂಘಗಳ ಸಹಿತ ಸಲ್ಲಿಸಲಾಗಿದ್ದ ಎಲ್ಲಾ ಖಾಸಗಿ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕನಕರಾಜು ಮತ್ತು ಕರ್ನಾಟಕ ಪೊಲೀಸ್...
ಬೆಂಗಳೂರು: ಸಿದ್ಧರಾಮಯ್ಯ ಅವರ ಅವಧಿಯಲ್ಲಿ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ...
ಬೆಂಗಳೂರು: ‘ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಲ್ಲಿನ ಅಕ್ರಮಗಳನ್ನು ಪ್ರಶ್ನಿಸಿರುವುದಕ್ಕೆ ನನಗೇ ವರ್ಗಾವಣೆ ಬೆದರಿಕೆ ಹಾಕಲಾಗಿದೆ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಗಂಭೀರ ಆರೋಪ ಮಾಡಿದ್ದು, ನನಗೆ ಯಾರ ಹೆದರಿಕೆಯೂ...
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ಇಂದು ಬೆಳಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಶೋಧ ನಡೆಸುತ್ತಿದೆ. ಭ್ರಷ್ಟಾಚಾರ ನಿಯಂತ್ರಣ...
ಮಂಗಳೂರು: ರೋಗಿಯೊಬ್ಬರ ಇಎಸ್ಐ ಔಷಧಿ ಬಿಲ್ ಮಂಜೂರು ಮಾಡಲು 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹಿರಿಯ ಫಾರ್ಮಸಿಸ್ಟ್ ಒಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಮೆಡಿಕಲ್ ಬಿಲ್ ಮಂಜೂರು ಮಾಡಲು ಪಣಂಬೂರಿನ...
ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ಮುಂದುವರೆದಿದೆ. ಕಳೆದ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿ, ನಗರ ಯೋಜನೆ, ಹಣಕಾಸು ಇಲಾಖೆ 8 ವಲಯಗಳ ಕಚೇರಿ ಸೇರಿದಂತೆ 27 ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ...
ಮಂಡ್ಯ: ನಿನ್ನೆ ಎಸಿಬಿ ರೈಡ್ಗೆ ಒಳಗಾಗಿ ನಗದು, ಚಿನ್ನ, ಬೆಳ್ಳಿ, ಜಮೀನು, ನಿವೇಶನದ ಕಡತಗಳು ಪತ್ತೆಯಾಗಿದ್ದ ಕೆಆರ್ಪೇಟೆ HLBC ಎಕ್ಸಿಕ್ಯುಟಿವ್ ಇಂಜಿನಿಯರ್ ಶ್ರೀನಿವಾಸ್ಗೆ ಅಂಬಿ ಕಾಯಕ ಪ್ರಶಸ್ತಿ ಘೊಷಿಸಲಾಗಿತ್ತು. ಆದರೆ ಎಸಿಬಿ ದಾಳಿ ಹಿನ್ನೆಲೆ ಶ್ರೀನಿವಾಸ್...
ಕಲಬುರಗಿ: ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಜೇವರ್ಗಿ ಪಿಡಬ್ಲ್ಯೂಡಿ ಕಿರಿಯ ಇಂಜಿನಿಯರ್ ಶಾಂತಗೌಡ ಬಿರಾದಾರನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ...
ಲಖನೌ: ಲಂಚ ಕೇಳಿದ ಅಧಿಕಾರಿಯೊಬ್ಬನನ್ನು ಉಟ್ಟ ಬಟ್ಟೆಯಲ್ಲೇ ಎಸಿಬಿ ಪೊಲೀಸರು ಠಾಣೆಗೆ ಕರೆದುಕೊಂಡು ಹೋದ ಘಟನೆ ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದಿದೆ. ಬಂಧಿತ ಅಧಿಕಾರಿಯನ್ನು ರಾಮ್ ಮಿಲನ್ ಯಾದವ್ ಎಂದು ಗುರುತಿಸಲಾಗಿದೆ. ಜಮೀನು ವಿಷಯವಾಗಿ...