ಮಂಗಳೂರು: ರಾಜ್ಯಾದ್ಯಾಂತ 15 ಕಡೆ ಎಸಿಬಿ ದಾಳಿ ನಡೆದಿದೆ. ಅದರ ಒಂದು ಭಾಗವಾಗಿ ಮಂಗಳೂರಿನ ಸ್ಮಾರ್ಟ್ ಸಿಟಿ ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಅಧಿಕಾರಿಗಳ ದಾಳಿ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ ಎಸಿಬಿ...
ಲಖನೌ: ಲಂಚ ಕೇಳಿದ ಅಧಿಕಾರಿಯೊಬ್ಬನನ್ನು ಉಟ್ಟ ಬಟ್ಟೆಯಲ್ಲೇ ಎಸಿಬಿ ಪೊಲೀಸರು ಠಾಣೆಗೆ ಕರೆದುಕೊಂಡು ಹೋದ ಘಟನೆ ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದಿದೆ. ಬಂಧಿತ ಅಧಿಕಾರಿಯನ್ನು ರಾಮ್ ಮಿಲನ್ ಯಾದವ್ ಎಂದು ಗುರುತಿಸಲಾಗಿದೆ. ಜಮೀನು ವಿಷಯವಾಗಿ...
ಬೆಂಗಳೂರು: ಭ್ರಷ್ಟಾಚಾರದ ಆರೋಪ ಮೇಲೆ ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಅಧಿಕಾರಿಗಳ ಆಸ್ತಿಗಳ ಪೂರಕ ದಾಖಲೆ ಸಂಗ್ರಹದಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ...
ಹುಬ್ಬಳ್ಳಿ: ಕೆಐಎಡಿಬಿ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ರಾಯಾಪುರ ಬಳಿಯ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ 70 ಸಾವಿರ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನ ಜಪ್ತಿ...
ಕೊಪ್ಪಳದ ಕಛೇರಿ ಸೇರಿದಂತೆ ನಾಲ್ಕು ಕಡೆ ಎಸಿಬಿ ಅಧಿಕಾರಿಗಳಿಂದ ದಾಳಿ..! ಬೆಂಗಳೂರು:ಬಳ್ಳಾರಿ ಜಿಲ್ಲೆ ಹೊಸಪೇಟೆ ಸಬ್ ರಿಜಿಸ್ಟ್ರಾರ್ ಪ್ರಭಾಕರ್ ಮನೆ ಕಛೇರಿ ಸೇರಿದಂತೆ ನಾಲ್ಕು ಕಡೆ ಇಂದು ಬೆಳಿಗ್ಗೆ ಕೊಪ್ಪಳ ಹಾಗೂ ಬಳ್ಳಾರಿ ಎಸಿಬಿ ಅಧಿಕಾರಿಗಳಿಂದ...
ರಾಜ್ಯದ 6 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ,ಉಡುಪಿಯಲ್ಲಿ ಕೆ ಎ ಎಸ್ ಅಧಿಕಾರಿಗಳ ಮನೆ ಮೇಲೆ ದಾಳಿ. ಉಡುಪಿ:ರಾಜ್ಯದ 6ಕಡೆ ಏಕಕಾಲದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಉಡುಪಿಯಲ್ಲೂ ಎಸಿಬಿ ಅಧಿಕಾರಿಗಳು...