ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್ ಎರಡೂ ಕಮರಿಗೆ...
ಕಾರ್ಕಳ : ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ . ಮೆನನ್ (20 )ಮೃತಪಟ್ಟ...
ಆನೆಕಲ್: ತಂದೆಯ ವಾಹನಕ್ಕೆ ಸಿಲುಕಿ ತನ್ನದೇ ಒಂದೂವರೆ ವರ್ಷದ ಕಂದಮ್ಮ ಸಾವನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ. ಮೃತ ಕಂದಮ್ಮನನ್ನು ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಎಂದು ಗುರುತಿಸಲಾಗಿದೆ....
ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರೊಂದು ಗದ್ದೆಗೆ ಉರುಳಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಉಡುಪಿ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪ ಉಡುಪಿಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿರುವ...
ಕಡಬ: ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ- ಕಡಬ ರಸ್ತೆಯ ಕೋಡಿಂಬಾಳದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಧರ್ಮಸ್ಥಳ ಕಾಯರಡ್ಕದ ಮೂಲದ ಮೂವರು ಪಂಜ ಕಡೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ...
ಉಡುಪಿ: ರಸ್ತೆ ಬದಿ ಹೋಗುತ್ತಿದ್ದ ಬೈಕ್ನ ಮೇಲೆ ಏಕಾಏಕಿ ಕಾರು ಬಂದು ಬಿದ್ದು, ಸವಾರ ಮೃತಪಟ್ಟ ದುರ್ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಜಂಕ್ಷನ್ ಬಳಿ ಸಂಭವಿಸಿದೆ. ಮೃತನನ್ನು ಬೈಕ್ ಸವಾರ ವಿಜಯಪುರದ ನಿವಾಸಿ ಸುನಿಲ್...
ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಾರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಸಂಭವಿಸಿದೆ. ಇಂದು ಮಧ್ಯಾಹ್ನದ ವೇಳೆ ಉಡುಪಿಯಿಂದ ಭಟ್ಕಳ ಕಡೆಗೆ...
ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ...
ಮಂಗಳೂರು: ಬೈಕ್ನಿಂದ ರಸ್ತೆಗೆ ಬಿದ್ದ ಸಹಸವಾರೆಯ ಕೈಯ ಮೇಲೆ ಲಾರಿ ಹರಿದ ಪರಿಣಾಮ ಬೆರಳುಗಳು ಹುಡಿಯಾಗಿ ಗಂಭೀರ ಗಾಯಗೊಂಡ ಘಟನೆ ನಗರ ಕೆಪಿಟಿ ಜಂಕ್ಷನ್ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಮರಿಯಮ್ಮ(47) ಎಂದು...
ಮೂಲ್ಕಿ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ರಾತ್ರಿ ಮೂಲ್ಕಿಯಲ್ಲಿ ಸಂಭವಿಸಿದೆ. ದೀಕ್ಷಿತ್ ...