ಬೆಳ್ತಂಗಡಿ: ಎರಡು ಬೈಕುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಬೈಕ್ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದು ಯುವಕ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ನಿನ್ನೆ ನಡೆದಿದೆ....
ಬೆಂಗಳೂರು: ಯುವಕನೊಬ್ಬ ಯುವತಿಯೋರ್ವಳನ್ನು ಹಿಂದಕ್ಕೆ ಕೂರಿಸಿಕೊಂಡು ಅತಿ ವೇಗವಾಗಿ ಬೈಕ್ ಚಲಾಯಿಸಿ ಮರಕ್ಕೆ ಢಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಗಗನ್ ದೀಪ್ (29), ಯಶಸ್ವಿನಿ (23) ಅಪಘಾತದಲ್ಲಿ ಮೃತ ದುರ್ದೈವಿಗಳು....
ಉಪ್ಪಳ: ಕಾರು-ಬೈಕ್ ಢಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಉಪ್ಪಳದ ಅಬೂಬಕ್ಕರ್ ಇಶಾನ್ (19) ಎಂದು ಗುರುತಿಸಲಾಗಿದೆ. ಉಪ್ಪಳ ಹಿದಾಯತ್ ನಗರ ಶೇಖ್ ಅಹಮದ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಇಶಾನ್...
ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ. ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ‘ಭಾರತಿ’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ...
ಉಡುಪಿ: ಕಾರು ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಬುಲೆಟ್ ಸವಾರರು ಪವಾಡಸದೃಶ ಅಪಾಯದಿಂದ ಪಾರಾದ ಘಟನೆ ಉಡುಪಿಯ ಮಲ್ಪೆ ತೊಟ್ಟಂನ ಗಣೇಶೋತ್ಸವ ಸಮಿತಿಯ ಎದುರಿನಲ್ಲಿ ನಡೆದಿದೆ. ಕಾರು ಚಾಲಕ ಮುಖ್ಯ ರಸ್ತೆಯಿಂದ ಒಳ ರಸ್ತೆಗೆ...
ಬಂಟ್ವಾಳ: ಚಲಿಸುತ್ತಿದ್ದ ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೋಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ...
ಮಂಗಳೂರು : ಮಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸಾವರನೊಬ್ಬ ದಾರುಣವಾಗಿ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ, ನಗರದ ನಂತೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ, ಕೆಪಿಟಿ...
ಅಂಬಾಲಪುಳ: ಸೌದಿ ಅರೇಬಿಯಾದಲ್ಲಿ ಕೆಲಸ ಸಿಕ್ಕ ಖುಷಿಯಲ್ಲಿ ಮಹಿಳೆಯೊಬ್ಬಳು ಕುಟುಂಬಸ್ಥರ ಸಮೇತ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಆಕೆಯ ಪತಿ, 12 ವರ್ಷದ ಮಗು ಸೇರಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ...
ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ಮುಂಜಾನೆ ಸಂಭವಿಸಿದೆ. ಸುಂದ್ರಶ್ (49) ಮತ್ತು ತನ್ಮಯ್ ( 9) ಅಪಘಾತದಲ್ಲಿ ಮೃತಪಟ್ಟ...