ಹುಬ್ಬಳ್ಳಿ: ಹೈದರಾಬಾದ್ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ರಾಂಗ್ ರೂಟ್ನಲ್ಲಿ ಬಂದು ಕಾರಿಗೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದೆ. ಶಿರಗುಪ್ಪಿ...
ಉಡುಪಿ ಎಪ್ರಿಲ್ 05: ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತ ಸಂಭವಿಸಿ ಓರ್ವ ಪಾದಾಚಾರಿ ಮೃತಪಟ್ಟು ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯ ಕೋಟ ಮಣೂರು ಬೊಬ್ಬರ್ಯ ಕಟ್ಟೆ...
ಬಂಟ್ವಾಳ: ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣಾ ವ್ಯಾಪ್ತಿಯ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಂಟ್ವಾಳ ನಿವಾಸಿಗಳಾದ ವಿಡಿಯೋಗ್ರಾಫರ್ ಸುಕುಮಾರ್ ಬಂಟ್ವಾಳ, ಪೈಂಟರ್...
ವಿಟ್ಲ: ನಿಲ್ಲಿಸಲಾಗಿದ್ದ ಬೈಕ್ ಗೆ 112 ತುರ್ತು ಸೇವೆಯ ವಾಹನ ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ಕಡೂರು – ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯ ಕಾಶಿಮಠದಲ್ಲಿ ನಡೆದಿದೆ. ಅಪಘಾತದಿಂದ ಗಾಯಗೊಂಡವರನ್ನು ವಿನಯ್ (35), ಶಿವರಾಮ್ (22) ಎಂದು...
ಉಡುಪಿ: ಸ್ಕೂಟರ್ಗೆ ಎಕ್ಸ್ಪ್ರೆಸ್ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಮುಲ್ಕಿ ಬಸ್ಸುನಿಲ್ದಾಣದ ಜಂಕ್ಷನ್ ಬಳಿ ಇಂದು ನಡೆದಿದೆ. ಗಾಯಾಳು ವಿದ್ಯಾರ್ಥಿನಿಯನ್ನು ಪ್ರತಿಕ್ಷಾ (19) ಎಂದು ಗುರುತಿಸಲಾಗಿದೆ. ಪ್ರತಿಕ್ಷ ಸ್ಕೂಟರ್ನಲ್ಲಿ ಮುಲ್ಕಿ...
ಬೆಂಗಳೂರು: ಓವರ್ ಟೇಕ್ ಮಾಡುವ ವೇಳೆ ಎರಡು ಲಾರಿಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕ ಜೀವಂತವಾಗಿ ದಹನವಾದ ಘಟನೆ ಬೆಂಗಳೂರು...
ಕೇರಳ ರಾಜ್ಯದಲ್ಲಿ ಸಂಭವಿಸಿರುವ ಅಪಘಾತವೊಂದು ನೋಡುಗರ ಎದೆ ಝಲ್ ಎನಿಸುವಂತಿದೆ. ಈ ಅಪಘಾತದಲ್ಲಿ ಸಿಲುಕಿದ ಎಂಟು ವರ್ಷದ ಬಾಲಕ ಪವಾಡ ಸದೃಶ್ಯ ರೀತಿಯಲ್ಲಿ ಬಚಾವ್ ಆಗಿದ್ದಾನೆ. ಅಡ್ಡರಸ್ತೆಯಿಂದ ಸೈಕಲ್ ತುಳಿದುಕೊಂಡು ಬರುತ್ತಿದ್ದ ಬಾಲಕ ರಸ್ತೆ ಮೇಲೆ...
ಸುಳ್ಯ: ಇಲ್ಲಿನ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಭೀಕರ ಅಪಘಾತ ನಡೆದು ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್...
ಹಾಸನ: ಸರ್ಕಾರಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ....
ಬೆಂಗಳೂರು: ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. 13 ವರ್ಷದ ಅಕ್ಷಯ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ...