ಮಂಗಳೂರು: ಫ್ಲೈ ಓವರ್ನ ಪಿಲ್ಲರ್ಗೆ ಟಿಪ್ಪರ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ನಡೆದಿದೆ. ಮದ್ದೂರಿನ ಬೆಂಗಳೂರು-ಮೈಸೂರು ಹೆದ್ದಾರಿಯ...
ವಿಜಯನಗರ: ತಮಿಳುನಾಡಿನ ರಾಮೇಶ್ವರ ಕ್ಷೇತ್ರಕ್ಕೆ ತೆರಳುತ್ತಿದ್ದ ಟ್ರಾಕ್ಸ್ ರಸ್ತೆಯ ಮದ್ಯದ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು ಏಳು ಜನ ಗಂಭೀರ ಗಾಯಗೊಂಡ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕು ಬಣವಿಕಲ್ಲು ಗ್ರಾಮದ ಬಳಿ...
ದೊಡ್ಡಬಳ್ಳಾಪುರ : ಕಾಲೇಜ್ಗೆ ತೆರಳುತ್ತಿದ್ದ ತಂದೆ-ಮಗನ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಪ್ಪನ ಎದುರೇ ಮಗ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 207ರ...
ವಿಜಯವಾಡ: ಕಾರೊಂದು ಮೋರಿಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ನಡೆದಿದೆ. ನಾಗಾರ್ಜುನ ಸಾಗರ್ ಎಡದಂಡೆ...
ತುಮಕೂರು: ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರುಗಳು ಜಖಂಗೊಂಡು ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ....
ಕಡಬ: ಮಂಗಳೂರು ಹೊರವಲಯದ ಮುಲ್ಕಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತ ಸವಾರನನ್ನು ಕಡಬ ತಾಲೂಕು ಎಡಮಂಗಲ ಗ್ರಾಮದ ಸಚಿನ್ (28) ಎಂದು...
ಚೆನ್ನೈ: ಇಂದು ನಸುಕಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್ ಆರ್ ಇಳಂಗೋವ ಅವರ ಪುತ್ರ ರಾಕೇಶ್ ಇಳಂಗೋವ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಕೇಶ್ ಮತ್ತು ಆತನ...
ಕಾಸರಗೋಡು: ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರಿನ ತನ್ಸಿಹಾ ( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ...
ಉಡುಪಿ: ಟೈಲ್ಸ್ ಸಾಗಿಸುತ್ತಿದ್ದ ಲಾರಿಯೊಂದು ಏಕಾಏಕಿ ನಿಧನಗೊಳಿಸಿದ ಪರಿಣಾಮ ಸರಣಿ ಅಪಘಾತ ನಡೆದ ಘಟನೆ ಉಡುಪಿಯ ಕರಾವಳಿ ಬೈಪಾಸ್ ಬಳಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಕುಂದಾಪುರ ಕಡೆಗೆ ಹೋಗುತ್ತಿದ್ದ ಟೈಲ್ಸ್ ಸಾಗಿಸುತ್ತಿದ್ದ ಲಾರಿಯು ಯಾವುದೇ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ರಸ್ತೆ ದುರಂತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್...