ಹೈದರಾಬಾದ್: ಇಲ್ಲಿನ ಗಾಚಿಬೌಲಿಯಲ್ಲಿ ಇಂದು ನಸುಕಿನ ಜಾವದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಿರಿಯ ಕಲಾವಿದರು ಹಾಗೂ ಓರ್ವ ಬ್ಯಾಂಕ್ ಉದ್ಯೋಗಿ ದಾರುಣವಾಗಿ ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ. ನಸುಕಿನ ಜಾವವೇ ಕಣ್ತೆರೆದ ಮೂವರು, ಸೂರ್ಯ...
ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ರಾ.ಹೆ ತುಂಬೆ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಲಾರಿ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಸಂದರ್ಭದಲ್ಲಿ...
ಉಡುಪಿ: ಮೀನಿನ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕದ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಬಳಿಯ ಇಂದು ನಸುಕಿನ ವೇಳೆ ನಡೆದಿದೆ. ಮುಹಮ್ಮದ್...
ಬಂಟ್ವಾಳ: ಮುಂಬೈನಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ವಿಟ್ಲದ ಮಾಮೇಶ್ವರ ಕಟ್ಟೆ ಬಳಿಯ ನವಗ್ರಾಮ ನಿವಾಸಿ ಮೃತಪಟ್ಟ ಘಟನೆ ನಡೆದಿದೆ ಧರ್ಮ(45) ರವರು ಮೃತ ದುರ್ದೈವಿ. ಧರ್ಮ ಅವರು ಮುಂಬೈನಲ್ಲಿ ಲಾರಿಯೊಂದರಲ್ಲಿ ಚಾಲಕರಾಗಿ ಕೆಲಸ...
ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಬಳಿ ನಡೆದಿದೆ. ಬೆಳಗ್ಗಿನ ಜಾವ 5 ಗಂಟೆ ವೇಳೆ ಈ ಅಪಘಾತ ನಡೆದಿದೆ. ಘಟನೆಯಲ್ಲಿ...
ಸೌದಿ ಅರೇಬಿಯಾದ ಬಿಶಾ ಪ್ರಾಂತ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಲ್ಲಿಕೋಟೆಯ ಜಬೀರ್ ಮತ್ತು ಪತ್ನಿ ಹಾಗೂ ಮೂವರು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು...
ಉಡುಪಿ: ಮಾರುತಿ ಸ್ವಿಫ್ಟ್ ಕಾರು ಮೀನು ಸಾಗಾಟದ ರಿಕ್ಷಾ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಮೀನು ಮಾರಾಟಗಾರರೋರ್ವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ಮಲಸಾವರಿ...
ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾವೊಂದರ ಚಾಲಕ ಚಾಲನೆ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ನಗರದಿಂದ ತೊಕ್ಕೊಟ್ಟು ಕಡೆಗೆ...
ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ಶಿವರಾಮ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ಅವರು ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು...
ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ, ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲುಸುತ್ತಿನಲ್ಲಿ ಮಂಗಳವಾರ ರಾತ್ರಿ ಪಿಕ್ ಅಪ್ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಡಪದವು ಕನ್ನೊಳಿ ನಿವಾಸಿ ಯಾದವ (38) ಮೃತ ಚಾಲಕ ಎಂದು...