ಮಂಗಳೂರು: ನಗರದ ಬಿಕರ್ನಕಟ್ಟೆ ಫ್ಲೈಓವರ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ಸಂಜೆ ನಡೆದಿದೆ. ನಾಗರಾಜ್ ಗಾಯಗೊಂಡ ವ್ಯಕ್ತಿ ಘಟನೆ ಹಿನ್ನೆಲೆ...
ಉಡುಪಿ: ಕಾಪುವಿನ ಕೋತಲ್ ಕಟ್ಟೆ ರಾಹೆ 66ರಲ್ಲಿ ವಾಕಿಂಗ್ ಹೋದ ವ್ಯಕ್ತಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಊಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ 65 ವರ್ಷದ ಗೋವಿಂದ ಪೂಜಾರಿ...
ಮಂಗಳೂರು: ಕಾರು-ಬೈಕ್ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು...
ಉಡುಪಿ: ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದ ಬಸ್ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ತಲ್ಲೂರು ಗ್ರಾಮದ ಕುಂತಿಯಮ್ಮ ದೇವಸ್ಥಾನದ ಬಳಿಯ ತಲ್ಲೂರು- ನೇರಳಕಟ್ಟೆ ರಸ್ತೆಯಲ್ಲಿ ನಡೆದಿದೆ....
ಉಡುಪಿ: ಎರಡು ದಿನಗಳ ಹಿಂದೆ ಸಂಜೆ ಕಾರು ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮಂಚಿಕೆರೆಯ ನಿವಾಸಿ ಉಮೇಶ್ ಮಡಿವಾಳ ಮೃತ...
ಕಾರ್ಕಳ: ಕಾರುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಕಾರ್ಕಳದ ಹಿರ್ಗಾನದ ಬಿಇಯಂ ವಿದ್ಯಾ ಸಂಸ್ಥೆಯ ಬಳಿ ನಿನ್ನೆ ನಡೆದಿದೆ. ಮಾರುತಿ ಓಮ್ನಿ ಹಾಗೂ ಹುಂಡೈ ಸ್ಯಾಂಟ್ರೋ ಕಾರು ಮುಖಾಮುಖಿ ಢಿಕ್ಕಿ...
ಮಂಗಳೂರು:ನಗರ ಹೊರವಲಯದ ಪಡೀಲ್ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ, ಸವಾರ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ವಿದ್ಯಾ ಕಣ್ವತೀರ್ಥ(46) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ...
ಕಾರ್ಕಳ: ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಗುಂಬೆ ಘಾಟಿಯ 5ನೇ ತಿರುವಿನ ರಸ್ತೆ ತಡೆಗೋಡೆ ಬಡಿದು ಸುಮಾರು ನೂರು ಅಡಿ ಆಳದ ಕಂದಕಕ್ಕೆ ಬಿದ್ದು, ಕಾರ್ಕಳದ ನಾಲ್ವರು ಮೃತಪಟ್ಟು,...
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ – ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ಖಾಸಗಿ ಬಸ್ಸು ಮತ್ತು ಆಟೋ ರಿಕ್ಷಾ ಮಧ್ಯೆ ಸಂಭವಿಸಿದೆ. ಘಟನೆಯಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಅಪಘಾತದಿಂದ ನೇರಳಕಟ್ಟೆ...
ಜಮ್ಮುಕಾಶ್ಮೀರ: ಚಲಿಸುತ್ತಿದ್ದ ಮಿನಿ ಬಸ್ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ದೊಡದ ಥರ್ಥಿ ಬಳಿ ದುರ್ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನ...