ಕಾರ್ಕಳ: ಕಾರು ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ನಡೆದಿದೆ. ಶೇಖರ ಮೂಲ್ಯ(58) ಸಾವಿಗೀಡಾದವರು. ಶೇಖರ ಮೂಲ್ಯ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು...
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ವರಾಲು ಬೆದ್ರೋಡಿ ಎಂಬಲ್ಲಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ದುರಸ್ತಿ ಪಡಿಸುತ್ತಿದ್ದ ಮೂವರು ಮೆಕಾನಿಕ್ಗಳ ಮೇಲೆ ಪಿಕಪ್ವೊಂದು ಹರಿದು ಮೂವರೂ ಸಾವನವಿದ ವಾರುಣ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಬೆಂಗಳೂರು...
ಮಂಗಳೂರು: ಮೇಕೆ ಮರಿಯೊಂದರ ಕಾಲು ರೈಲು ಹಳಿಯಲ್ಲಿ ಸಿಲುಕಿತ್ತು. ಸುತ್ತಮುತ್ತ ನಿಂತಿದ್ದವರು ಆಡಿನ ನರಳಾಟ ನೋಡಿಕೊಂಡೇ ನಿಂತಿದ್ದರು. ಅಷ್ಟರಲ್ಲಿ ರೈಲು ಕೂಡಾ ಆ ಹಳಿಯಲ್ಲೇ ಆಗಮಿಸಿತು. ಇನ್ನೇನು ರೈಲಿಗೆ ಮೇಕೆ ಮರಿ ಸಿಲುಕಿಕೊಂಡು ಸಾಯುವ ಹೊತ್ತಿಗೆ...
ಕುಮಟಾ: ಮೀನು ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಾಲೂಕಿನ ದೀವಗಿ ಸಮೀಪದ ಹರಕಡೆಯಲ್ಲಿ ಶುಕ್ರವಾರ ನಡೆದಿದೆ. ಬೈಕ್ ಸವಾರ ರಾಯಚೂರಿನ...
ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ ಕುಂಟಿಕಾನ ಫ್ಲೈಓವರ್ ಮೇಲೆ ಕೆಟ್ಟು ನಿಂತಿದ್ದ ಟಿಪ್ಪರ್ ಹಿಂದೆ ಟ್ಯಾಂಕರ್ ಏಕಾಏಕಿ ನಿಲ್ಲಿಸಿದ ಪರಿಣಾಮ ಹಿಂಬಂದಿಯಿಂದ ಬಂದ ಕಾರೊಂದು ಟ್ಯಾಂಕರ್ಗೆ ಢಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಡಿಕ್ಕಿ...
ಮಂಗಳೂರು: ಮೈಸೂರಿನ ಪಿರಿಯಾ ಪಟ್ಟಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಬಂಟ್ವಾಳ ನಗರದ ಕೆಳಗಿನ ಪೇಟೆಯ ಇಬ್ಬರು ಗಾಯಗೊಂಡಿರುವ ಘಟನೆ ನಿನ್ನೆ ನಡೆದಿದೆ. ಅಪಘಾತದಲ್ಲಿ ಕೆಳಗಿನ ಪೇಟೆಯ ನಿವಾಸಿ ಶಂಶುದ್ದೀನ್ ಮತ್ತು ಮೆಲ್ಕಾರ್ ಬೋಗೋಡಿ ನಿವಾಸಿ ಫಯಾಝ್ ಎಂಬವರು...
ಮಂಗಳೂರು: ಮೀನು ತರಲೆಂದು ರಸ್ತೆಗಿಳಿದ ವ್ಯಕ್ತಿಯೊಬ್ಬನಿಗೆ ಟೆಂಪೊ ಟ್ರಾವೆಲರೊಂದು ಡಿಕ್ಕಿ ಹೊಡೆದು ರಸ್ತೆ ಮಧ್ಯೆಯೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ರಾಹುತನಕಟ್ಟೆಯಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳ ಜಾಲಿ ನಿವಾಸಿ ಮಂಜು (46)...
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ದ್ವಿಚಕ್ರ ವಾಹನ ಸವಾರ....
ಎರಡು ಕಾರುಗಳ ಮಧ್ಯೆ ನಡೆದ ಅಪಘಾತದಲ್ಲಿ 6 ಜನರು ಗಾಯಗೊಂಡ ಘಟನೆ ಉಡುಪಿಯ ಎರ್ಮಾಳು ರಾ.ಹೆ 66ರ ಜನಾರ್ದನ ದೇವಳದ ಬಳಿ ಸಂಭವಿಸಿದೆ. ಹೆಜಮಾಡಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ವಿಭಾಜಕ...
ಬಂಟ್ವಾಳ: ಸ್ಕೂಟರ್ಗೆ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್...