ಮಂಗಳೂರು: ಲಾರಿ ಹಾಗು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಸಮೀಪದ ಬಿಕರ್ನಕಟ್ಟೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಉಳಾಯಿಬೆಟ್ಟು ನಿವಾಸಿ ದಯಾನಂದ್ ಕೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ...
ಉಡುಪಿ: ಬ್ರಹ್ಮಾವರ ಹೇರೂರು ಸೇತುವೆ ಮೇಲೆ ಗುಂಡಿ ತಪ್ಪಿಸಲು ಹೋಗಿ ಕಂಟೈನರ್ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಇಂದು ಬೆಳಗ್ಗೆ 7.14ರ ಸುಮಾರಿಗೆ ಅಪಘಾತ...
ಕಾರವಾರ: ಸಚಿವ ಶಿವರಾಮ ಹೆಬ್ಬಾರ ಅವರ ಸಭೆಗೆ ಕಾರವಾರಕ್ಕೆ ಬರುತ್ತಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಬಾಳೇಗುಳಿ ಬಳಿ ಶನಿವಾರ ಅಪಘಾತಕ್ಕೀಡಾಗಿದೆ. ಲೋಕೋಪಯೋಗಿ ಇಲಾಖೆಯ ಸಿದ್ದಾಪುರ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮುದುಕಣ್ಣನವರ ಅಪಘಾತದಲ್ಲಿ...
ಕಾರ್ಕಳ: ವಿರುದ್ಧ ರಸ್ತೆಗೆ ಸ್ಕೂಟಿ ದಾಟಿಸುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿ, ಸಹಸವಾರ ಗಾಯಗೊಂಡ ಘಟನೆ ಬಜಗೋಳಿಯಲ್ಲಿ ಸಂಭವಿಸಿದೆ. ಮುಡಾರು ಗ್ರಾಮದ ಬಂಜನಾಕ್ಯಾರು ನಿವಾಸಿ ಶೇಖರ್ ದೇವಾಡಿಗ (67) ಮೃತ...
ಉಳ್ಳಾಲ: ಕಾರು ಚಾಲಕನ ಆವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗದಿಂದ ಹೋಂಡ...
ಶಿವಮೊಗ್ಗ: ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಶುಕ್ರವಾರ ಬೆಳಗ್ಗೆ ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿ 27 ಜನರಿದ್ದ ಕೆಎಸ್ಆರ್ಟಿಸಿ...
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಸಣ್ಣ ಅಪಘಾತವಾಗಿದೆ. ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಕುಂದಾಪುರ: ಸೈಕಲ್ ಕಾರು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತರನ್ನು ಸ್ಥಳೀಯ ಸಂತೋಷ್ ನಗರದ...
ಮುಲ್ಕಿ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಳ್ಕುಂಜೆ ಉಳೆಪಾಡಿ ಕಡಮ ಎಂಬಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಸವಾರನನ್ನು...
ಧಾರವಾಡ: ಚಲಿಸುತ್ತಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಗ್ರಾಮೀಣ ಭಾಗದತ್ತ ಹೊರಟಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ...